ಕೋ-ಆಪರೇಟಿವ್ ಬ್ಯಾಂಕ ಲಿಮಿಟೆಡ್’ನಲ್ಲಿ ಕ್ಲರಿಕಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

ಉದ್ಯೋಗ ಸುದ್ದಿ 

 ಸರಸ್ವತ್ ಕೋ-ಆಪರೇಟಿವ್ ಬ್ಯಾಂಕ ಲಿಮಿಟೆಡ್’ನ ವಿವಿಧ ಕೇಂದ್ರಗಳಲ್ಲಿನ ಖಾಲಿ ಇರುವ ಒಟ್ಟು 150 ಗ್ರೇಡ್ ಬಿ (ಕ್ಲೆರಿಕಲ್ ಕೇಡರ್) ಹುದ್ದೆಗಳಲ್ಲಿ ವ್ಯವಹಾರ ಅಭಿವೃದ್ಧಿ ಅಧಿಕಾರಿಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಕೊಂಡು ನಿಗದಿತ ಕೊನೆಯ ದಿನಾಂಕದೊಳಗಾಗಿ Online ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು:  150

ಉದ್ಯೋಗ ಸ್ಥಳ:  ಕರ್ನಾಟಕ, ಗೋವಾ, ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಾಸಾಗಿರಬೇಕು.

ವಯೋಮಿತಿ: 2021 ರ ಫೆಬ್ರವರಿ 1ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ-21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು, ಮತ್ತು 27 ವರ್ಷ ವಯೋಮಿತಿಯನ್ನು ಮೀರಿರಬಾರದು. 

ಅಭ್ಯರ್ಥಿಗಳು 02/02/1994 ಗಿಂತ ಮೊದಲು ಮತ್ತು 01/02/2000 ನಂತರ ಜನಿಸಿರಬಾರದು.


ಅರ್ಜಿ ಶುಲ್ಕ: ಅರ್ಜಿ ಶುಲ್ಕ ಮತ್ತು GST ಶುಲ್ಕಗಳು: ರೂ. 750 / –

ಆನ್‌ಲೈನ್ ಪಾವತಿ : ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್‌ಗಳು, ಇಂಟರ್ನೆಟ್ ಬ್ಯಾಂಕಿಂಗ್, IMPS, ಕ್ಯಾಶ್ ಕಾರ್ಡ್‌ಗಳು / ಮೊಬೈಲ್ ವ್ಯಾಲೆಟ್‌ಗಳು

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಆನ್-ಲೈನ್ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

ಪರೀಕ್ಷಾ ವಿಧಾನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :  17 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  31 ಮಾರ್ಚ್ 2021

Official Website    
Official Notification  
Apply Online   

 

error: Content is protected !!