ಹೊಸ ನೇಮಕಾತಿ ಅಧಿಸೂಚನೆ 2023
BARC Recruitment 2023 – ಭಾರತ ಸರಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ 4374 ಟೆಕ್ನಿಕಲ್ ಆಫೀಸರ್, ಸೈಂಟಿಫಿಕ್ ಅಸಿಸ್ಟಂಟ್, ಟೆಕ್ನಿಷಿಯನ್ ಮತ್ತು ಟ್ರೇನಿಂಗ್ ಸ್ಕೀಮ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತ ಸರಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ 4374 ಟೆಕ್ನಿಕಲ್ ಆಫೀಸರ್, ಸೈಂಟಿಫಿಕ್ ಅಸಿಸ್ಟಂಟ್, ಟೆಕ್ನಿಷಿಯನ್ ಮತ್ತು ಟ್ರೇನಿಂಗ್ ಸ್ಕೀಮ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಪರಮಾಣು ಶಕ್ತಿ ಇಲಾಖೆ – BARC |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 4374 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಟೆಕ್ನಿಕಲ್ ಆಫೀಸರ್ : 181 |
ಸೈಂಟಿಫಿಕ್ ಅಸಿಸ್ಟಂಟ್ : 07 |
ಟೆಕ್ನಿಷಿಯನ್ : 24 |
ಟ್ರೇನಿಂಗ್ ಸ್ಕೀಮ್ : 4162 |
ವಿದ್ಯಾರ್ಹತೆ:
ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಬಿಇ/ ಬಿ.ಟೆಕ್/ ಎಂಎಸ್ಸಿ/ ಎಮ್.ಎಲೈಬಿ/ ಬಿಎಸ್ಸಿ/ ಪಿಯುಸಿ ಎಸೆಸೆಲ್ಸಿ ವಿದ್ಯಾರ್ಹತೆಯನ್ನು ಕನಿಷ್ಠ % ಅಂಕಗಳೊಂದಿಗೆ ಪಾಸಾಗಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ ವರ್ಷ 18 ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನಶ್ರೇಣಿ:
– ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಅಧಿಸೂಚನೆ ಅನ್ವಯ ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಲಿಖಿತ ಪರಿಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆಯ್ಕೆ ವಿಧಾನ:
– ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಲಿಖಿತ ಪರಿಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 24 ಎಪ್ರಿಲ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 22 ಮೇ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |