SSLC ಪಾಸ್ : ಗ್ರಾಮ ಪಂಚಾಯತ್ ನೇರ ನೇಮಕಾತಿ 2022

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯ್ತಿಯಲ್ಲಿ ನೇರ ನೇಮಕಾತಿ 2022

BFT Recruitment 2022: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯ್ತಿಯಲ್ಲಿ ಅಗತ್ಯವಿರುವ ಭೇರ್ ಪೂಟ್ ಟೆಕ್ನೀಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಗ್ರಾಮ ಪಂಚಾಯ್ತಿಯಲ್ಲಿ
ಹುದ್ದೆಗಳ ಹೆಸರು: ಭೇರ್ ಪೂಟ್ ಟೆಕ್ನೀಷಿಯನ್ಸ್
ಒಟ್ಟು ಹುದ್ದೆಗಳು  15
ಉದ್ಯೋಗ ಸ್ಥಳ  ಕರ್ನಾಟಕ 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ .

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜುಲೈ 04, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜುಲೈ 15, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!