ಕಿರಿಯ ಸಹಾಯಕರು, ಸಿಪಾಯಿ ಹುದ್ದೆಗಳಿಗೆ ಅರ್ಜಿ – SSLC ಪಾಸ್ ಆದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2023

ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಾಗಲಕೋಟದಲ್ಲಿ ಖಾಲಿ ಇರುವಕಿರಿಯ ಸಹಾಯಕರು ಮತ್ತು ಸಿಪಾಯಿ 35 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – SSLC ಪಾಸಾದವರಿಗೆ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳು 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಾಗಲಕೋಟದಲ್ಲಿ ಖಾಲಿ ಇರುವಕಿರಿಯ ಸಹಾಯಕರು ಮತ್ತು ಸಿಪಾಯಿ 35 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ Basaveshwara Bank
ಹುದ್ದೆಗಳ ಹೆಸರು: ಕಿರಿಯ ಸಹಾಯಕರು ಮತ್ತು ಸಿಪಾಯಿ
ಒಟ್ಟು ಹುದ್ದೆಗಳು  35
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗ ಸ್ಥಳ  ಬಾಗಲಕೋಟ ಜಿಲ್ಲಾ
– ಕಿರಿಯ ಸಹಾಯಕರು : 25
– ಸಿಪಾಯಿ : 10

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸೆಸೆಲ್ಸಿ & ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.

ಉದ್ಯೋಗ ಸುದ್ದಿ – ಕೃಷಿ ಇಲಾಖೆಯಲ್ಲಿ 300 ಖಾಲಿ ಹುದ್ದೆಗಳು 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– ಎಸ್ಸೆ/ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
– ಕಿರಿಯ ಸಹಾಯಕರು ಹುದ್ದೆಗಳಿಗೆ : 33,450/- ರಿಂದ 62,600/-
– ಸಿಪಾಯಿಹುದ್ದೆಗಳಿಗೆ : 27,650/- ರಿಂದ 52,650/-

ಅರ್ಜಿ ಶುಲ್ಕ:
– ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1000/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ/ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು 500 / -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
– ಸಿಪಾಯಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 500/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ/ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು 250 / -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

Shree Basaveshwara Sahakari Bank NYT., Bagalkot, A/C SS-568 ಹೆಸರಿನಲ್ಲಿ ಬಾಗಲಕೋಟದಲ್ಲಿ ಸಂದಾಯವಾಗುವಂತೆ ಡಿಮಾಂಡ್ ಡ್ರಾಪ್ಟ್ ಪಡೆದು ಅರ್ಜಿಯ ಜೊತೆಗೆಲಗತ್ತಿಸಬೇಕು.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  16 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31 ಜನವರಿ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!