WhatsApp Telegram Group

BBMP ನೇಮಕಾತಿ 2020

 ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 01 ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಮೂಲಕ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

BBMP Recruitment 2020 Apply Online For 261 Vacancies 

VACANCIES DETAILS
[wptb id=674]

Selection Procedure: ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ಕೇವಲ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Qualification: ಹುದ್ದೆಗಳಿಗನುಗುಣವಾಗಿ SSLC/ PUC/ B.Pharm/ D.Pharma/ BDS/ ANM ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನದ ಅವಶ್ಯಕತೆ ಕಡ್ಡಾಯವಾಗಿರುತ್ತದೆ.

In Article ad

Age Limit: ವಯೋಮಿತಿ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ ಈ ಕೆಳಗೆ ನಮೂದಿಸಿರುವ ಮಿತಿಯನ್ನು ಮೀರಿರಬಾರದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 35 ವರ್ಷ
2A ,2B ,3A ,3B ಅಭ್ಯರ್ಥಿಗಳಿಗೆ – 38 ವರ್ಷ
ಪ.ಜಾತಿ, ಪ.ಪಂಗಡ, ವರ್ಗ -1ರ ಅಭ್ಯರ್ಥಿಗಳಿಗೆ – 40 ವರ್ಷ

– ನೇರ ಸಂದರ್ಶನ ನಡೆಯಲಿರುವ ದಿನಾಂಕ : 01-07-2020 ರಿಂದ 04-07-2020 ರ ವರೆಗೆ

Application Start Date:  28 ಜೂನ್ 2020

In Article ad

Website: Click Here

ಜಿಲ್ಲಾವಾರು ಉದ್ಯೋಗ ಮಾಹಿತಿ

close button