WhatsApp Telegram Group

ಬಿಬಿಎಂಪಿ 11307 ಬೃಹತ್ ನೇಮಕಾತಿ 2024 – ಗ್ರೂಪ್ ಡಿ ಹುದ್ದೆಗಳು -BBMP Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

BBMP Pourakarmika Recruitment 2024 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ‘ಡಿ’ ಗ್ರೂಪ್ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ‘ಡಿ’ ಗ್ರೂಪ್ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ – BBMP 
ಹುದ್ದೆಗಳ ಹೆಸರು: ಪೌರಕಾರ್ಮಿಕರು (ಗ್ರೂಪ್ ‘ಡಿ’)
ಒಟ್ಟು ಹುದ್ದೆಗಳು  11307
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಉಳಿಕೆ ಮೂಲ ವೃಂದ – 10402
ಕಲ್ಯಾಣ-ಕರ್ನಾಟಕ ವೃಂದ – 905

ವಿದ್ಯಾರ್ಹತೆ:
 – ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು.
– ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ಹಾಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

In Article ad

ಆಯ್ಕೆ ವಿಧಾನ:

ಅರ್ಜಿ ಸಲ್ಲಿಸುವ ವಿಳಾಸ :
ಸಂಬಂಧಪಟ್ಟ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಘನತ್ಯಾಜ್ಯ ನಿರ್ವಹಣೆ) ರವರ ಕಛೇರಿಗೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಮಾರ್ಚ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 15 ಮೇ 2024

ಪ್ರಮುಖ ಲಿಂಕುಗಳು 
ಹೊಸ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಹಳೆಯ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button