BBMP ನೇಮಕಾತಿ ಅಧಿಸೂಚನೆ 2021 (IA)


ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಜಿಗಳನ್ನು ಉಡುಪಿ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ottuಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಒಟ್ಟು ಹುದ್ದೆಗಳು: 8
ಉದ್ಯೋಗ ಸ್ಥಳ: ಉಡುಪಿ

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.

 

 

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 200/-
ಪ್ರವರ್ಗ-1,ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 200/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100/- ಅರ್ಜಿ ಶುಲ್ಕ ಇರುತ್ತದೆ.

ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

* ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ

* 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ರ ಅಭ್ಯರ್ಥಿಗಳಿಗೆ : 40 ವರ್ಷ

 

 

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 15 ನಿಮಿಷಗಳ ಉಕ್ತಲೇಖ ಮತ್ತು ಸಂದರ್ಶನ ಮೂಲಕ ಆಯ್ಕೆ ನಡೆಯುವುದು.

ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 27650/- ವೇತನ ಹಾಗೂ ಇತರೆ ಭತ್ಯೆಗಳನ್ನು ಪಡೆಯುವರು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 1 ಸೆಪ್ಟೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2021

 

Website 
Notification 
Important Notice 
error: Content is protected !!