ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಯಲ್ಲಿ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಅಡಿಯಲ್ಲಿ ಖಾಲಿಯಿರುವ 420 ಹುದ್ದೆಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳು: 420
ಉದ್ಯೋಗ ಸ್ಥಳ: ಬೆಂಗಳೂರು
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ SSLC, PUC, ಮೆಡಿಕಲ್ ವಿಭಾಗದಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಕೆಲಸದ ಅನುಭವವನ್ನು ಹೊಂದಿರಬೇಕು.
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ವಯೋಮಿತಿ:
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು Rs 13,225/- ರಿಂದ Rs 1,10,000/- ರ ವರೆಗೆ ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಸಂದರ್ಶನ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 3 ಸೆಪ್ಟೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಸೆಪ್ಟೆಂಬರ್ 2021
Website |
Notification |