ಹೊಸ ನೇಮಕಾತಿ ಅಧಿಸೂಚನೆ 2022
BBMP Recruitment 2022 – ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 63 ವೈಧಿಕಾರಿಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ BBMP |
ಹುದ್ದೆಗಳ ಹೆಸರು: | ವೈಧಿಕಾರಿ BBMP |
ಒಟ್ಟು ಹುದ್ದೆಗಳು | 63 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBBS ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. & ಕೆ.ಎಂ.ಸಿ. ಕೌನ್ಸಿಲ್ ನೊಂದಣಿ ಹೊಂದಿರಬೇಕು.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.47,250/-ರೂ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು: ನೌಕರರ ಭವನ, ಬಿಬಿಎಂಪಿ ಪ್ರಧಾನ ಕಛೇರಿ, N.R ಚೌಕ್, ಬೆಂಗಳೂರು, ಕರ್ನಾಟಕ, 10- ನವೆಂಬರ್-2022.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 5 ನವೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10 ನವೆಂಬರ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |