ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬಿಬಿಎಂಪಿ 3673 ಬೃಹತ್ ನೇಮಕಾತಿ 2023 – BBMP Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – SSLC ಪಾಸಾದವರಿಗೆ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳು 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

BBMP Recruitment 2023: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್ “ಡಿ” ವೃಂದದ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ BBMP
ಹುದ್ದೆಗಳ ಹೆಸರು:ಪೌರಕಾರ್ಮಿಕರು (ಗ್ರೂಪ್ “ಡಿ”)
ಒಟ್ಟು ಹುದ್ದೆಗಳು ಒಟ್ಟು 3673 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 
ಹುದ್ದೆಗಳ ವಿವರ 
ಉಳಿಕೆ ಮೂಲ ವೃಂದ – 3243
ಕಲ್ಯಾಣ-ಕರ್ನಾಟಕ ವೃಂದ – 430

ವಿದ್ಯಾರ್ಹತೆ:
– ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು.
– ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ (ಅಂದರೆ ದಿನಾಂಕ : 23-11-2022) ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಉದ್ಯೋಗ ಸುದ್ದಿ – ಕೃಷಿ ಇಲಾಖೆಯಲ್ಲಿ 300 ಖಾಲಿ ಹುದ್ದೆಗಳು 

ವಯೋಮಿತಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು

ವೇತನಶ್ರೇಣಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ  ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ.28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ :
ಪಾಲಿಕೆಯ ಆಯಾ ವಾರ್ಡಗೆ ಸಂಬಂಧಿಸಿದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಘನತ್ಯಾಜ್ಯ ನಿರ್ವಹಣೆ) ರವರ ಕಛೇರಿಗೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜನವರಿ 16, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 30, 2023
  

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  – 1ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  – 2ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button