ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ 2020 – BBMP Recruitment 2020

BBMP Recruitment 2020 – Walk-in Interview for 100 Para Medical Staff Posts

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೋರೋಣ ವೈರಸ್ ನಿಯಂತ್ರಣಕ್ಕೆ ಅವಶ್ಯವಿರುವ ಹೆಚ್ಚುವರಿ ಮಾನವ ಸಂಪನ್ಮೂಲಗಳನ್ನು ತಾತ್ಕಾಲಿಕವಾಗಿ 06 ತಿಂಗಳ ಅವಧಿಗೆ ಗುತ್ತಿಗೆ ಆದರದ ಮೇಲೆ ನೇರ ಸಂದರ್ಶನ ಪ್ರಕ್ರಿಯೆ ಮೂಲಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು:  329

ಹುದ್ದೆಗಳ ವಿವರ :
ಸ್ತ್ರೀ ರೋಗ ತಜ್ಞರು
ಮಕ್ಕಳ ತಜ್ಞರು
ಅರವಳಿಕೆ ತಜ್ಞರು
ಜನರಲ್ ಫಿಸಿಷಿಯನ್
ಎಂ.ಬಿ.ಬಿ.ಎಸ್ ವೈದ್ಯರುಗಳು
ಸ್ಟಾಪ್ ನರ್ಸ್
ಪ್ಯಾರಾ ಮೆಡಿಕಲ್ ಸಿಬ್ಬಂದಿಗಳು




ಆಸಕ್ತರು ಸಂಬಂದಿಸಿದ ದಾಖಲೆಗಳೊಂದಿಗೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೂಚಿಸಿರುವ ಸ್ಥಳ ಮತ್ತು ದಿನಾಂಕದಂದು ನೇರ ಸಂದರ್ಶನ ಪ್ರಕ್ರಿಯೆಗೆ ಹಾಜರಾಗಲು ಸೂಚಿಸಲಾಗಿದೆ. ಮೇಲ್ಕಂಡ ಹುದ್ದೆಗಳ ಸಂಖ್ಯೆಗಳನ್ನು ಹೆಚ್ಚಿಸುವ / ಕಡಿತಗೊಳಿಸುವ ಅಧಿಕಾರವನ್ನು ಆಯುಕ್ತರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಹೊಂದಿರುತ್ತಾರೆ.

ಈ ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಸಂದರ್ಶನ ಪ್ರಕ್ರಿಯೆ ಚಲನೆಯಲ್ಲಿದ್ದು ದಿನಾಂಕ 06 ಆಗಸ್ಟ್ 2020 ರ ವರೆಗೆ ನಡೆಯಲಿದೆ

KPSC ಯಲ್ಲಿ 990 ಖಾಲಿ ಹುದ್ದೆಗಳು

Karnataka Latest Jobs 2020

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು



ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.

 

Website

Notification

close button