ಹೊಸ ನೇಮಕಾತಿ ಅಧಿಸೂಚನೆ 2023
BDA Recruitment 2023 – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ – BDA |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 02 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಹುದ್ದೆಗಳು | ಹುದ್ದೆಗಳ ಸಂಖ್ಯೆ |
ಬೆರಳಚ್ಚುಗಾರ | 01 |
ಶೀಘ್ರಲಿಪಿಗಾರ | 01 |
- ವಿದ್ಯಾರ್ಹತೆ:
ಬೆರಳಚ್ಚುಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಥಿ ಹೊಂದಿರತಕ್ಕದ್ದು.
– ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಥಿಯನ್ನು ಹೊಂದಿರಬೇಕು
– ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
– ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ಮಾಜಿ ಸೈನಿಕರು ಅಥವಾ ಅಂಗವಿಕಲರು ಅಥವಾ ವಿಧವೆಯರಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗುತ್ತದೆ.
ವೇತನಶ್ರೇಣಿ:
ಹುದ್ದೆಗಳು | ವೇತನ ಶ್ರೇಣಿ |
ಬೆರಳಚ್ಚುಗಾರ | ರೂ.21,400/- ರಿಂದ ರೂ.42,000/- |
ಶೀಘ್ರಲಿಪಿಗಾರ | ರೂ.27,650 ರಿಂದ ರೂ.52,650/- |
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಶೇಕಡವಾರು ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು
– ಎಸ್ ಎಸ್ ಎಲ್ ಸಿ ಪರೀಕ್ಷೆಯ ದೃಢೀಕೃತ ಅಂಕ ಪಟ್ಟಿ
– ನಿಗದಿತ ವಿದ್ಯಾರ್ಹತೆಯ ದೃಢೀಕೃತ ಅಂಕಪಟ್ಟಿಗಳು
– ಜಾತಿ ದೃಢೀಕರಣ ಪತ್ರ
ಅರ್ಜಿ ಸಲ್ಲಿಸುವ ವಿಳಾಸ
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜುಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಯುಕ್ತರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಟಿ ಚೌಡಯ್ಯ ರಸ್ತೆ ಕುಮಾರ್ ಪಾರ್ಕ್ ಪಶ್ಚಿಮ ಬೆಂಗಳೂರು 560020 ಇವರಿಗೆ ವಿಳಾ ಸಿಸಿ ಖುದ್ದಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿಗಳ ಕಚೇರಿಗೆ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 9 ನವೆಂಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 8 ಡಿಸೆಂಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |