ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

378 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ । ಆಸಕ್ತರು ಅರ್ಜಿ ಸಲ್ಲಿಸಿ

ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ನೇಮಕಾತಿ 2022

BECIL Recruitment 2022ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ಒಟ್ಟು 378 ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.
 ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 378
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ಹುದ್ದೆಗಳ ವಿವರ 

ಆಫೀಸ್ ಅಸಿಸ್ಟಂಟ್200
ಡಾಟಾ ಎಂಟ್ರಿ ಆಪರೇಟರ್178
ಒಟ್ಟು ಹುದ್ದೆಗಳ ಸಂಖ್ಯೆ378

 

 

ವಿದ್ಯಾರ್ಹತೆ:
ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ
ಆಫೀಸ್ ಅಸಿಸ್ಟಂಟ್ : ಯಾವುದೇ ಪದವಿ ಉತ್ತೀರ್ಣರಾಗಿರಬೇಕು.
ಡಾಟಾ ಎಂಟ್ರಿ ಆಪರೇಟರ್: ದ್ವಿತೀಯ ಪಿಯುಸಿ / 12ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ, ಗರಿಷ್ಠ 45 ವರ್ಷ ನಿಗದಿಪಡಿಸಲಾಗಿದೆ. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ / EWS ಅಭ್ಯರ್ಥಿಗಳಿಗೆ ರೂ.750.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.450.

ಶುಲ್ಕ ಪಾವತಿ ವಿಧಾನ :
ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ
ಅಭ್ಯರ್ಥಿಗಳು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್‌ / ನೆಟ್‌ಬ್ಯಾಂಕಿಂಗ್ / ಯುಪಿಐ ಮಾದರಿಯಲ್ಲಿ ಪಾವತಿ ಮಾಡಬಹುದು.

 

 

ಆಯ್ಕೆ ವಿಧಾನ:
ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನ, ಗುಂಪು ಚರ್ಚೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನವು ಇರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 07-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-04-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button