ಹೊಸ ನೇಮಕಾತಿ ಅಧಿಸೂಚನೆ 2024
BECIL Recruitment 2024 – ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 231 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 231 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 231 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಕಂಟೆಂಟ್ ಆಡಿಟರ್ – 07 |
ಸೀನಿಯರ್ ಮಾನಿಟರ್ – 20 |
ಎಸ್ಎಕ್ಯುಟಿವ್ ಅಸಿಸ್ಟೆಂಟ್ – 05 |
ಮಾನಿಟರ್ – 165 |
ಲಾಜಿಸ್ಟಿಕ್ ಅಸಿಸ್ಟೆಂಟ್ – 08 |
ಮೆಸ್ಸೆಂಜರ್/ ಜವಾನ್ – 13 |
ಸೀನಿಯರ್ ಶಿಫ್ಟ್ ಮ್ಯಾನೇಜರ್ – 01 |
ಶಿಫ್ಟ್ ಮ್ಯಾನೇಜರ್ – 03 |
ಸಿಸ್ಟಮ್ ಟೆಚ್ನಿಷಿಯನ್ – 09 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 8th/ SSLC/ PUC/ Dilpoma ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 19,279/- ರೂ ಗಳಿಂದ 59,760/- ರೂ ಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 885/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST/EWS ಅಭ್ಯರ್ಥಿಗಳಿಗೆ 531/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 17 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 24 ಜೂನ್ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |