ಡಿಪ್ಲೊಮ, ಐಟಿಐ, 10th ಪಾಸಾದವರಿಗೆ ಖಾಯಂ ಹುದ್ದೆಗಳಿಗೆ ಅರ್ಜಿ ಅಹ್ವಾನ ।

ಬೆಂಗಳೂರಿನಲ್ಲಿರುವ ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2022

BEL Recruitment 2022: ಬೆಂಗಳೂರಿನಲ್ಲಿರುವ ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್, ಡಿಪ್ಲೊಮ, ಐಟಿಐ, ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗಾವಕಾಶಗಳನ್ನು ಆಫರ್ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳಿಗೆ ಅರ್ಜಿ 
ಒಟ್ಟು ಹುದ್ದೆಗಳು  91
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ಹುದ್ದೆಗಳ ವಿವರ
ಇಂಜಿನಿಯರಿಂಗ್ ಅಸಿಸ್ಟಂಟ್ ಟ್ರೈನಿ ಹುದ್ದೆಗಳ ಸಂಖ್ಯೆ (EAT): 66
ಟೆಕ್ನೀಷಿಯನ್ ‘ಸಿ’ ಹುದ್ದೆಗಳ ಸಂಖ್ಯೆ: 25

 ವಿದ್ಯಾರ್ಹತೆ
ಇಂಜಿನಿಯರಿಂಗ್ ಅಸಿಸ್ಟಂಟ್ ಟ್ರೈನಿ ಹುದ್ದೆಗಳ ಸಂಖ್ಯೆ (EAT): ಡಿಪ್ಲೊಮ
ಟೆಕ್ನೀಷಿಯನ್ ‘ಸಿ’ ಹುದ್ದೆಗಳಿಗೆ : ಎಸ್‌ಎಸ್‌ಎಲ್‌ಸಿ, ಐಟಿಐ

 

 

ವೇತನ ವಿವರ
ಇಂಜಿನಿಯರಿಂಗ್ ಅಸಿಸ್ಟಂಟ್ ಟ್ರೈನಿ ಹುದ್ದೆಗಳ ಸಂಖ್ಯೆ (EAT): ಮಾಸಿಕ ರೂ.24,500 ರಿಂದ 90,000 ವರೆಗೆ.
ಟೆಕ್ನೀಷಿಯನ್ ‘ಸಿ’ ಹುದ್ದೆಗಳಿಗೆ : ಮಾಸಿಕ ರೂ.21,500 ರಿಂದ 82,000.

ವಯೋಮಿತಿ:
ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.250.
ಎಸ್ಸಿ/ ಎಸ್ಟಿ / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬಹುದು.

ಆಯ್ಕೆ ವಿಧಾನ 
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ ಲಿಸ್ಟ್‌ ಮಾಡಿ, 150 ಅಂಕಗಳ ಲಿಖಿತ ಪರೀಕ್ಷೆ ನಡೆಸಿ, ಆಯ್ಕೆ ಮಾಡಲಾಗುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  06-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  20-04-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!