ಡಿಪ್ಲೊಮ ಬಿಇ ಪಾಸಾದವರಿಗೆ ಉದ್ಯೋಗಾವಕಾಶ ವೇತನ ರೂ 45 000 ವರೆಗೆ

Telegram Group

ಹೊಸ ನೇಮಕಾತಿ ಅಧಿಸೂಚನೆ 2022

BEL Recruitment 2022 – ಬಿಇಎಲ್ ಅಥವಾ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್‌ ಎಂಪ್ಲಾಯ್‌ಮೆಂಟ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಒಟ್ಟು 260 ಟ್ರೈನಿ ಹಾಗೂ ಪ್ರಾಜೆಕ್ಟ್‌ ಇಂಜಿನಿಯರ್‌ಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ BEL
ಹುದ್ದೆಗಳ ಹೆಸರು: ಪ್ರಾಜೆಕ್ಟ್‌ ಇಂಜಿನಿಯರ್ ಹಾಗೂ ಟ್ರೈನಿ ಇಂಜಿನಿಯರ್
ಒಟ್ಟು ಹುದ್ದೆಗಳು  260
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ
ಪ್ರಾಜೆಕ್ಟ್‌ ಇಂಜಿನಿಯರ್-I : 80
ಟ್ರೈನಿ ಇಂಜಿನಿಯರ್ : 180

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್, ಬಿಎಸ್ಸಿ ಪಾಸ್‌ ಮಾಡಿರಬೇಕು.

ವಯೋಮಿತಿ:
ಟ್ರೈನಿ ಇಂಜಿನಿಯರ್ ಹುದ್ದೆಗೆ ಗರಿಷ್ಠ 28 ವರ್ಷ ಮೀರಿರಬಾರದು.
ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗೆ ಗರಿಷ್ಠ 32 ವರ್ಷ ಮೀರಿರಬಾರದು.

ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರಿ ರೂಲ್ಸ್‌ನಂತೆ ಅನ್ವಯವಾಗಲಿವೆ. ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿವೆ.

ವೇತನಶ್ರೇಣಿ:
ಟ್ರೈನಿ ಇಂಜಿನಿಯರ್ ಹುದ್ದೆ : ಮೊದಲನೇ ವರ್ಷ ರೂ.30,000. 2ನೇ ವರ್ಷ ರೂ.35,000.
ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆ: ಮೊದಲನೇ ವರ್ಷ ರೂ.40,000. 2ನೇ ವರ್ಷ ರೂ.45,000.

ಅರ್ಜಿ ಶುಲ್ಕ:
ಟ್ರೈನಿ ಇಂಜಿನಿಯರ್ ಹುದ್ದೆ : ರೂ.177.
ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆ: ರೂ.472.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ ಕುರಿತು ವಿವರಗಳನ್ನು ಅಭ್ಯರ್ಥಿಗಳಿಗೆ ಇ-ಮೇಲ್ ಮಾಡಲಾಗುತ್ತದೆ.

ಅಭ್ಯರ್ಥಿಗಳನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ರೂ.12,000 ಅನ್ನು ಮೆಡಿಕಲ್ ಹಾಗೂ ಇತರೆ ಭತ್ಯೆಗಳಾಗಿ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  29-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  14-12-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
Telegram Group
error: Content is protected !!