ಹೊಸ ನೇಮಕಾತಿ ಅಧಿಸೂಚನೆ 2023
BEL Recruitment 2023 – ಬೆಂಗಳೂರು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹವಾಲ್ದಾರ್ ಸೆಕ್ಯೂರಿಟಿ ಗ್ರೂಪ್ ಡಿ ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬೆಂಗಳೂರು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹವಾಲ್ದಾರ್ ಸೆಕ್ಯೂರಿಟಿ ಗ್ರೂಪ್ ಡಿ ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
ಹುದ್ದೆಗಳ ಹೆಸರು: | ಗ್ರೂಪ್ ಡಿ ಹುದ್ದೆಗಳು |
ಒಟ್ಟು ಹುದ್ದೆಗಳು | 12 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಗರಿಷ್ಠ ವಯೋಮಿತಿ 43 ವರ್ಷಗಳು
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ
ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.ರೂ.20500-79000/- ಪ್ರತಿ ತಿಂಗಳು ನಿಡಗಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅನುಭವ:
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 17 ಮೇ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 06 ಜೂನ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |