ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಿರಿಯ ಸಹಾಯಕ ಹುದ್ದೆಗಳು – BEL Recruitment 2023 – Free Job Alert Karnataka

ಹೊಸ ನೇಮಕಾತಿ ಅಧಿಸೂಚನೆ 2023

BEL Recruitment 2023 – ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 63
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
ಹುದ್ದೆಗಳ ವಿವರ 
ಇಂಜಿನಿಯರಿಂಗ್ ಸಹಾಯಕ ಟ್ರೇನಿ 16
ತಂತ್ರಜ್ಞ 44
ಕಿರಿಯ ಸಹಾಯಕ 3

  • ವಿದ್ಯಾರ್ಹತೆ:
  • ಎಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮಾದಲ್ಲಿ ಕಂಪ್ಯೂಟರ್ ಸೈನ್ಸ್ ಅಥವಾ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಹೊಂದಿರಬೇಕು.
  • ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಐಟಿಐ ನಲ್ಲಿ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಫಿಟ್ಟರ್ ಎಲೆಕ್ಟ್ರಿಕಲ್ ಡ್ರಾಫ್ಟ್ಸ್ಮನ್ (ಮೆಕ್ಯಾನಿಕಲ್)
  • ಜೂನಿಯರ್ ಅಸಿಸ್ಟೆಂಟ್ (ಕಿರಿಯ ಸಹಾಯಕ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಕಾಂ ಅಥವಾ ಬಿಬಿಎಂ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.

ವಯೋಸಡಿಲಿಕೆ
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ
ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ 05 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,500/- ರಿಂದ ರೂ.82,000/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಸಾಮಾನ್ಯ ಓಬಿಸಿ ಎಕನಾಮಿಕಲಿ ವಿಕರ್ ಸೆಕ್ಷನ್ ಅಭ್ಯರ್ಥಿಗಳಿಗೆ ರೂ 250/-
(ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.)

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05 ಸೆಪ್ಟೆಂಬರ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button