ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

10ನೇ ಪಾಸ್ ಆದವರಿಗೆ ಬೆಂಗಳೂರಿನಲ್ಲಿ ಸೆಕ್ಯೂರಿಟಿ ಹುದ್ದೆಗಳು – BEL Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

BEL Recruitment 2024 – Apply for 15 Havildar (Security) Posts – ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

BEL Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳ ಹೆಸರು ಹವಾಲ್ದಾರ್ (ಸೆಕ್ಯೂರಿಟಿ)
ಒಟ್ಟು ಹುದ್ದೆಗಳು 15
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ (Offline)
ಉದ್ಯೋಗ ಸ್ಥಳ –ಬೆಂಗಳೂರು

 

ವಿದ್ಯಾರ್ಹತೆ 
BEL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, 01-ಜುಲೈ-2024 ರಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು 43 ವರ್ಷಗಳು.

ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

ಆಯ್ಕೆ ವಿಧಾನ
ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ DGM (HR/Central), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು-560013 ಗೆ 03-Sep-2024 ಅಥವಾ ಮೊದಲು ಕಳುಹಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ
DGM (HR/Central), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಅಂಚೆ, ಬೆಂಗಳೂರು-560013

BEL Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16-ಆಗಸ್ಟ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-ಸೆಪ್ಟೆಂಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಫಾರ್ಮ್ Click Here

close button