ಕಿರಿಯ ಸಹಾಯಕರು ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – BEL Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

BEL Recruitment 2024 – ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 32 ಟೆಕ್ನಿಷಿಯನ್ ಸಿ, ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೇನಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 32 ಟೆಕ್ನಿಷಿಯನ್ ಸಿ, ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೇನಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು  32
ಉದ್ಯೋಗ ಸ್ಥಳ  ಭಾರತದಾದ್ಯಂತ 

ಹುದ್ದೆಗಳ ವಿವರ 
ಟೆಕ್ನಿಷಿಯನ್ ಸಿ : 17
ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೇನಿ : 12
ಕಿರಿಯ ಸಹಾಯಕರು : 3 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC, ITI, B.Com BBM, Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 28 ವರ್ಷ ವಯೋಮಿತಿಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ /ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷಗಳು

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
– ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೇನಿ ಹುದ್ದೆಗಳಿಗೆ Rs.24,500 – 90,000/-
– ಟೆಕ್ನಿಷಿಯನ್ ಸಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ Rs.21,500 – 82,000/-

In Article ad

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 25 ಜೂನ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 11 ಜುಲೈ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

Latest Jobs

close button
error: Content is protected !!