ಹೊಸ ನೇಮಕಾತಿ ಅಧಿಸೂಚನೆ 2025
BEL Recruitment 2025 – BEL ಸಂಸ್ಥೆ 2025ರ ನೇಮಕಾತಿಯಡಿ ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳು BEL ನ ವಿವಿಧ ಘಟಕಗಳಲ್ಲಿ ತಾತ್ಕಾಲಿಕ ಅಥವಾ ನಿಯಮಿತ ಆಧಾರದ ಮೇಲೆ ಭರ್ತಿ ಮಾಡಲಾಗುತ್ತವೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
BEL ಸಂಸ್ಥೆ 2025ರ ನೇಮಕಾತಿಯಡಿ ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳು BEL ನ ವಿವಿಧ ಘಟಕಗಳಲ್ಲಿ ತಾತ್ಕಾಲಿಕ ಅಥವಾ ನಿಯಮಿತ ಆಧಾರದ ಮೇಲೆ ಭರ್ತಿ ಮಾಡಲಾಗುತ್ತವೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರಗಳು
– ನೇಮಕಾತಿ ಇಲಾಖೆ – ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
– ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು (ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಅಸಿಸ್ಟೆಂಟ್)
– ಒಟ್ಟು ಹುದ್ದೆಗಳ ಸಂಖ್ಯೆ – 24
– ಅರ್ಜಿ ಸಲ್ಲಿಸುವ ಬಗೆ – ಆನ್ಲೈನ್ ಆಫ್ಲೈನ್
– ಉದ್ಯೋಗ ಸ್ಥಳ – ಭಾರತಾದ್ಯಂತ
ವಿದ್ಯಾರ್ಹತೆ
– ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್: ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ನಲ್ಲಿ ಡಿಪ್ಲೋಮಾ ಪಾಸಾಗಿರಬೇಕು.
– ಜೂನಿಯರ್ ಅಸಿಸ್ಟೆಂಟ್: ಬಿಬಿಎ, ಬಿಕಾಂ, ಬಿಬಿಎಮ್ ಅಥವಾ ಯಾವುದೇ ಮಾನ್ಯತಾಪ್ರಾಪ್ತ ವಿಶ್ವವಿದ್ಯಾಲಯದಿಂದ ಪದವಿ ಪೂರೈಸಿರಬೇಕು.
ವಯೋಮಿತಿ
ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್: ಗರಿಷ್ಠ ವಯಸ್ಸು 50 ವರ್ಷ
ಜೂನಿಯರ್ ಅಸಿಸ್ಟೆಂಟ್: ಗರಿಷ್ಠ ವಯಸ್ಸು 28 ವರ್ಷ
ವಯೋಸಡಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ಎಸ್ಸಿ ಅಭ್ಯರ್ಥಿಗಳಿಗೆ – 5 ವರ್ಷ
ಸಂಬಳ ಶ್ರೇಣಿ
ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್: ರೂ.30,000 – ರೂ.1,20,000 ಪ್ರತಿಮಾಸ
ಜೂನಿಯರ್ ಅಸಿಸ್ಟೆಂಟ್: ರೂ.21,500 – ರೂ.82,000 ಪ್ರತಿಮಾಸ
ಅರ್ಜಿ ಶುಲ್ಕ
ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್ ಅಭ್ಯರ್ಥಿಗಳು: ₹295/-
ಎಸ್ಸಿ / ಎಸ್ಟಿ / ಅಂಗವಿಕಲ ಅಭ್ಯರ್ಥಿಗಳು: ಶುಲ್ಕವಿಲ್ಲ
ಪಾವತಿ ವಿಧಾನ: ಆನ್ಲೈನ್ ಮೂಲಕ
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಯ ಸಾಮಾನ್ಯ ಜ್ಞಾನ, ತಂತ್ರಜ್ಞಾನ ಜ್ಞಾನ ಹಾಗೂ ಅರ್ಹತೆಯ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅರ್ಜಿ ಸಲ್ಲಿಕೆ ವಿಧಾನ
BEL ಅಧಿಕೃತ ವೆಬ್ಸೈಟ್ www.bel-india.in ಗೆ ಭೇಟಿ ನೀಡಿ.
“Careers” ವಿಭಾಗದಲ್ಲಿBEL Recruitment 2025 ಲಿಂಕ್ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಗಮನವಾಗಿ ಓದಿ.
ಆನ್ಲೈನ್ ಅರ್ಜಿ ನಮೂನವನ್ನು ಭರ್ತಿ ಮಾಡಿ.
ಅಗತ್ಯವಿರುವ ದಾಖಲೆಗಳನ್ನು (ವಯಸ್ಸು, ವಿದ್ಯಾರ್ಹತೆ, ಫೋಟೋ ಇತ್ಯಾದಿ) ಸ್ಕಾನ್ ಮಾಡಿ ಅಪ್ಲೋಡ್ ಮಾಡಿ.
ಅರ್ಜಿ ಶುಲ್ಕ ಪಾವತಿಸಿ.
ಅಂತಿಮವಾಗಿ “Submit” ಬಟನ್ ಒತ್ತಿ ಮತ್ತು ಅರ್ಜಿ ಸಂಖ್ಯೆ ಸೇಫ್ ಮಾಡಿ.
ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿ ಪ್ರಾರಂಭ ದಿನಾಂಕ: 30 ಏಪ್ರಿಲ್ 2025
ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಕೊನೆಯ ದಿನಾಂಕ: 20 ಮೇ 2025
ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗೆ ಕೊನೆಯ ದಿನಾಂಕ: 23 ಮೇ 2025
ಪ್ರಮುಖ ಲಿಂಕುಗಳು
ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್: ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಜೂನಿಯರ್ ಅಸಿಸ್ಟೆಂಟ್ – ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್: ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಜೂನಿಯರ್ ಅಸಿಸ್ಟೆಂಟ್ ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ