WhatsApp Telegram Group

SSLC ಪಾಸ್ – ಕೋರ್ಟ್ ನೇಮಕಾತಿ 2023 – District Court Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Hassan District Court Recruitment 2023 – ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾಸನ ಘಟಕದಲ್ಲಿ ಖಾಲಿ ಇರುವ 43 ಆದೇಶ-ಜಾರಿಕಾರರು ಮತ್ತು ಸೇವಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

In Article ad

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾಸನ ಘಟಕದಲ್ಲಿ ಖಾಲಿ ಇರುವ 43 ಆದೇಶ-ಜಾರಿಕಾರರು ಮತ್ತು ಸೇವಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ – 
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  43
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
  • ವಿದ್ಯಾರ್ಹತೆ:
    ಆದೇಶ-ಜಾರಿಕರ  ಹುದ್ದೆಗಳಿಗೆ ಅಭ್ಯರ್ಥಿಗಳು  ಹುದ್ದೆಗಳಿಗೆ – ಎಸೆಸೆಲ್ಸಿ (10th) ವಿದ್ಯಾರ್ಹತೆಯನ್ನು ಹೊಂದಿರಬೇಕು. ವಾಹನ ಚಾಲನಾ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
  • – ಸೇವಕ ಹುದ್ದೆಗಳಿಗೆ ಅಭ್ಯರ್ಥಿಗಳು  : ಎಸೆಸೆಲ್ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– ಎಸ್ಸಿ-ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

In Article ad

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಆದೇಶ-ಜಾರಿಕಾರರು : 19,950/- ರಿಂದ 37,900/-
* ಸೇವಕ : 17,000/- ರಿಂದ 28,950/-

ಅರ್ಜಿ ಶುಲ್ಕ:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
– ಆದೇಶ-ಜಾರಿಕರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1: 25 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

In Article ad

– ಸೇವಕ ಹುದ್ದೆಗಳಿಗೆ SSLC ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1: 10 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲಿಸಲು ಕೊನೆಯ ದಿನಾಂಕ 3 ಅಕ್ಟೋಬರ್ 2023

ಪ್ರಮುಖ ಲಿಂಕುಗಳು 
ಪ್ಯೂನ್ ಹುದ್ದೆಗಳ  ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಆದೇಶ ಜಾರಿಕರ ಹುದ್ದೆಗಳ  ನೋಟಿಫಿಕೇಶನ್ 
ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button