ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿ ಅಧಿಸೂಚನೆ 2022
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿ ಅಧಿಸೂಚನೆ 2022 ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಲೈಬ್ರರಿ ಸೂಪರ್ವೈಸರ್ ಹುದ್ದೆಗಳ ಭರ್ತಿ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಬೆಳಗಾವಿ ಗ್ರಾಮ ಪಂಚಾಯತಿ |
ಹುದ್ದೆಗಳ ಹೆಸರು: | ಲೈಬ್ರರಿ ಸೂಪರ್ವೈಸರ್ |
ಒಟ್ಟು ಹುದ್ದೆಗಳು | ಅಧಿಸೂಚನೆಯಲ್ಲಿ ತಿಳಿಸಿಲ್ಲ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ ಮೂಲಕ |
ಉದ್ಯೋಗ ಸ್ಥಳ |
ಶೈಕ್ಷಣಿಕ ವಿದ್ಯಾರ್ಹತೆ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ /ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ/SSLC ಪಾಸಾಗಿರಬೇಕು.
ವಯೋಮಿತಿ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-36 ವರ್ಷದೊಳಗಿರಬೇಕು.
ಎಸ್ಸಿ/ಎಸ್ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಉದ್ಯೋಗ ಸುದ್ದಿ: KMF ನೇಮಕಾತಿ ಅಧಿಸೂಚನೆ 2022 |
ವೇತನ ಶ್ರೇಣಿ :
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 12,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 14/01/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19/02/2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಅರ್ಜಿ ಫಾರ್ಮ್ | Click Here |