ಗ್ರಾಮ ಪಂಚಾಯತಿ ನೇಮಕಾತಿ ಅಧಿಸೂಚನೆ 2022 । Grama Panchayat Recruitment 2022

ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿ ಅಧಿಸೂಚನೆ 2022

ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿ ಅಧಿಸೂಚನೆ 2022 ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಲೈಬ್ರರಿ ಸೂಪರ್​ವೈಸರ್ ಹುದ್ದೆಗಳ ಭರ್ತಿ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಹ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಳಗಾವಿ ಗ್ರಾಮ ಪಂಚಾಯತಿ
ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕ
ಉದ್ಯೋಗ ಸ್ಥಳ ಬೆಳಗಾವಿ

ಶೈಕ್ಷಣಿಕ ವಿದ್ಯಾರ್ಹತೆ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ /ಬೋರ್ಡ್​ನಿಂದ ಕಡ್ಡಾಯವಾಗಿ 10ನೇ ತರಗತಿ/SSLC ಪಾಸಾಗಿರಬೇಕು.

ವಯೋಮಿತಿ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-36 ವರ್ಷದೊಳಗಿರಬೇಕು.
ಎಸ್​ಸಿ/ಎಸ್​ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ ಶ್ರೇಣಿ :
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 12,000 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:14/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19/02/2022

ವೆಬ್ಸೈಟ್Click Here 
ನೋಟಿಫಿಕೇಶನ್Click Here 
ಅರ್ಜಿ ಲಿಂಕ್ : Click Here 
error: Content is protected !!