ಹೊಸ ನೇಮಕಾತಿ ಅಧಿಸೂಚನೆ 2022
Library Supervisor Recruitment 2022 : ಬಳ್ಳಾರಿ ಜಿಲ್ಲೆಯ ಕುರುಗೋಡು ಪುರಸಭೆ ಯಲ್ಲಾಪುರದ 19ನೇ ವಾರ್ಡ್ ನಲ್ಲಿ ನಿರ್ಮಿಸಿದ ಗ್ರಂಥಾಲಯ ನಿರ್ವಹಣೆಗೆ ಒಬ್ಬ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
| ಇಲಾಖೆ ಹೆಸರು: | ಬಳ್ಳಾರಿ ಜಿಲ್ಲೆಯ ಕುರುಗೋಡು ಪುರಸಭೆ ಯಲ್ಲಾಪುರ Library Supervisor |
| ಹುದ್ದೆಗಳ ಹೆಸರು: | ಗ್ರಂಥಾಲಯ ಮೇಲ್ವಿಚಾರಕ ಹುದ್ದೆಯ ಭರ್ತಿ |
| ಒಟ್ಟು ಹುದ್ದೆಗಳು | 01 |
| ಅರ್ಜಿ ಸಲ್ಲಿಸುವ ಬಗೆ | ಆಫಲೈನ್ |
ವಿದ್ಯಾರ್ಹತೆ:
ಗ್ರಂಥಾಲಯ ನಿರ್ವಹಣೆಯಲ್ಲಿ ಅನುಭವ ಹೊಂದಿದ ಪದವಿ ಪೂರ್ಣಗೊಳಿಸಿರುವ ಸ್ಥಳೀಯ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
1) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
2) ಅಭ್ಯರ್ಥಿಗಳು ಕುರುಗೋಡು ಪುರಸಭೆ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. Library Supervisor
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರ, ಆಧಾರ್ ಕಾರ್ಡ್ ಗುರುತಿನ ಚೀಟಿ,ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ
| ಪ್ರಮುಖ ದಿನಾಂಕಗಳು |
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಡಿಸೆಂಬರ್ 11, 2022 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಡಿಸೆಂಬರ್ 14, 2022 |
| ಪ್ರಮುಖ ಲಿಂಕುಗಳು |
| ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |