Bellary Nirmithi Kendra Recruitment 2022 – ಬಳ್ಳಾರಿ ನಿರ್ಮಿತಿ ಕೇಂದ್ರ, ಬಳ್ಳಾರಿ ಕಛೇರಿಯಲ್ಲಿ ಖಾಲಿ ಇರುವ 06 ಯೋಜನಾ ವ್ಯೆವಸ್ಥಾಪಕರು ಮತ್ತು ಯೋಜನಾ ಅಭಿಯಂತರರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬಳ್ಳಾರಿ ನಿರ್ಮಿತಿ ಕೇಂದ್ರ, ಬಳ್ಳಾರಿ ಕಛೇರಿ |
ಹುದ್ದೆಗಳ ಹೆಸರು: | ಯೋಜನಾ ವ್ಯೆವಸ್ಥಾಪಕರು, ಯೋಜನಾ ಅಭಿಯಂತರರು |
ಒಟ್ಟು ಹುದ್ದೆಗಳು | 06 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಯೋಜನಾ ವ್ಯೆವಸ್ಥಾಪಕರು | 01 |
ಯೋಜನಾ ಅಭಿಯಂತರರು | 05 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಎಂ.ಟೆಕ್ ಸಿವಿಲ್/ ಬಿಇ ಸಿವಿಲ್ ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಹೆಚ್ಚಿನ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ :
dcblyrec@gmail.com
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
ಅನುಭವ :
5 ವರ್ಷ (ಕನಿಷ್ಠ) ಕಾಮಗಾರಿ ಹಾಗೂ ಆಡಳಿತ ನಿರ್ವಹಣೆ ಜ್ಞಾನ, ಎಂಎಸ್ ಎಕ್ಸೆಲ್, ಅಂದಾಜು ಪಟ್ಟಿ & ಬಿಲ್ಲು ತಯಾರಿಸುವುದು, ಇತ್ತೀಚಿನ ಆಟೋ ಕ್ಯಾಡ್ ಜ್ಞಾನ ಹೊಂದಿರಬೇಕು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 18-10-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-10-2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |