WhatsApp Telegram Group

ಸಿಬ್ಬಂದಿ ಚಾಲಕ ಹುದ್ದೆಗಳು SSLC ಪಾಸಾದವರಿಗೆ – BEML Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

BEML Recruitment 2024 – ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆಗಳ ಹೆಸರು: 04
ಒಟ್ಟು ಹುದ್ದೆಗಳು  ಸಿಬ್ಬಂದಿ ಚಾಲಕ (Staff Driver)
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್
ಉದ್ಯೋಗ ಸ್ಥಳ  ಬೆಂಗಳೂರು ಕರ್ನಾಟಕ 

ವಿದ್ಯಾರ್ಹತೆ:
BEML ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು,
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯೋಸಡಿಲಿಕೆ ನೀಡಲಾಗಿದೆ)

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಸಾಮಾನ್ಯ/EWS/OBC/ExSM ಅಭ್ಯರ್ಥಿಗಳಿಗೆ : ರೂ.200/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ಹಾಗೂ ಚಾಲನಾ ಪರವಾನಿಗೆ ಹೊಂದಿರುವ ಅಭ್ಯರ್ಥಿಗಳಿಗೆ ಆಯ್ಕೆ ಮಾಡಲಾಗುವುದು.

In Article ad

ಅರ್ಜಿ ಸಲ್ಲಿಸುವ ವಿಳಾಸ 
ಸೀನಿಯರ್ ಮ್ಯಾನೇಜರ್ (ಕಾರ್ಪೊರೇಟ್ ನೇಮಕಾತಿ), ನೇಮಕಾತಿ ಸೆಲ್, BEML ಸೌಧ, ನಂ.23/1, 4ನೇ ಮುಖ್ಯ ರಸ್ತೆ, S.R ನಗರ, ಬೆಂಗಳೂರು-560027

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಮೇ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 05 ಜೂನ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

In Article ad

ಜಿಲ್ಲಾವಾರು ಉದ್ಯೋಗ ಮಾಹಿತಿ

close button