ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 – Bengaluru Urban Zilla Panchayat Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Bengaluru Urban Zilla Panchayat Recruitment 2023  – ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ ಇಲ್ಲಿ ಖಾಲಿ ಇರುವ ಜಲಸಂಜೀವಿನಿ ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ  ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಪಟ್ಟಣ ಪಂಚಾಯತ್ ನೇರ ನೇಮಕಾತಿ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ ಇಲ್ಲಿ ಖಾಲಿ ಇರುವ ಜಲಸಂಜೀವಿನಿ ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಂಗಳೂರು ನಗರ ಜಿಲ್ಲಾ ಪಂಚಾಯತ್ Bengaluru Urban Zilla Panchayat
ಹುದ್ದೆಗಳ ಹೆಸರು: ಜಲಸಂಜೀವಿನಿ ಡಿಸ್ಟ್ರಿಕ್ಟ್ ಕೋಆರ್ಡಿನೇಟರ್
ಒಟ್ಟು ಹುದ್ದೆಗಳು  01
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ವಿದ್ಯಾರ್ಹತೆ:
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಪ್ರಕಾರ, ಅಧಿಕೃತ ಅಧಿಸೂಚನೆಯ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ ಎಸ್ಸಿ (ಕೃಷಿ), ಮತ್ತು ಬಿ ಟೆಕ್ (ಕೃಷಿ ಇಂಜಿನಿಯರಿಂಗ್) ಪೂರ್ಣಗೊಳಿಸಿರಬೇಕು.

ಉದ್ಯೋಗ ಸುದ್ದಿ -ಕರ್ನಾಟಕ ರಾಜ್ಯ ಅಂಚೆ ಇಲಾಖೆ ನೇಮಕಾತಿ 2023

ವಯೋಮಿತಿ:
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 65 ವರ್ಷಗಳು.

ವೇತನಶ್ರೇಣಿ:
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000 ವೇತನ ಕೊಡಲಾಗುವುದು

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಕಟ್ಟುವ ಅಗತ್ಯ ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಅನುಭವ:
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷಗಳ ಅನುಭವವನ್ನು ಹೊಂದಿರಬೇಕು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಫೆಬ್ರವರಿ 06 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಫೆಬ್ರವರಿ 24 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!