ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಇಂಜಿನಿಯರಿಂಗ್ ಪದವೀಧರರು ಅಥವಾ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ:
ಪದವೀಧರ ಅಪ್ರೆಂಟಿಸ್ 325 ಹುದ್ದೆಗಳು
ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್ 75 ಹುದ್ದೆಗಳು
ಒಟ್ಟು ಹುದ್ದೆಗಳು: 400
ಉದ್ಯೋಗ ಸ್ಥಳ: ಬೆಂಗಳೂರು
ವಿದ್ಯಾರ್ಹತೆ:
– ಪದವೀಧರ ಅಪ್ರೆಂಟಿಸ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿಯನ್ನು ಪಾಸಾಗಿರಬೇಕು
– ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್ : ಅಂಗೀಕೃತ ಸಂಸ್ಥೆಯಿಂದ 3 ವರ್ಷಗಳ ಡಿಪ್ಲೊಮಾ ಪಾಲಿಟೆಕ್ನಿಕ್ ಕೋರ್ಸನ್ನು ಪಾಸಾಗಿರಬೇಕು
ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ 6100 ಖಾಲಿ ಹುದ್ದೆಗಳು
ವೇತನ ಶ್ರೇಣಿ:
ಪದವೀಧರ ಅಪ್ರೆಂಟಿಸ್ : ಮಾಸಿಕ 7000 ರೂಪಾಯಿಗಳು
ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್ : ಮಾಸಿಕ 5000 ರೂಪಾಯಿಗಳು
10th Pass Jobs 2021 |
12th Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
Degree Pass Jobs 2021 |
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು ಹಾಗೂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಅಪ್ರೆಂಟಿಸ್ ತರಬೇತಿಯು 1 ವರ್ಷದ ಅವಧಿಯದ್ದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15 ಜುಲೈ 2021
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ : 30 ಜುಲೈ 2021
ಬೆಸ್ಕಾಂಗೆ ಅಪ್ಲೈ ಮಾಡಲು ಕೊನೆಯ ದಿನಾಂಕ: 5 ಆಗಸ್ಟ್ 2021
ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ದಿನಾಂಕ : 10 ಆಗಸ್ಟ್ 2021
ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ದಿನಾಂಕ : 16 ಅಗಸ್ಟ್ ರಿಂದ 18 ಆಗಸ್ಟ್ 2021ರವರೆಗೆ ನಡೆಸಲಾಗುವುದು.
Website |
Notification |