ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು ತನ್ನ ಕಾರ್ಯಾಲಯದಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಗೆ ಓರ್ವ ಪೂರ್ಣಕಾಲಿಕ ಕಂಪನಿ ಕಾರ್ಯದರ್ಶಿಯನ್ನು ನೇಮಿಸಲು ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಉದ್ಯೋಗ ಕಂಪನಿ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ
ಹುದ್ದೆಯ ಹೆಸರು : ಕಂಪನಿ ಕಾರ್ಯದರ್ಶಿ
ಹುದ್ದೆಗಳ ಸಂಖ್ಯೆ: 01
ಹುದ್ದೆಯ ಅವಧಿ : ಪೂರ್ಣಾವಧಿ (Full-Time)
ಶೈಕ್ಷಣಿಕ ವಿದ್ಯಾರ್ಹತೆ
ಅಭ್ಯರ್ಥಿಯು ಯಾವುದೇ ಪದವಿಯಲ್ಲಿ ಪ್ರಥಮದರ್ಜೆ ಯಲ್ಲಿ ಉತ್ತೀರ್ಣರಾಗಿರಬೇಕು.
ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೇಟರೀಸ್ ಆಫ್ ಇಂಡಿಯಾ (ಐಸಿಎಸ್‌ಐ)ದ ಸದಸ್ಯರಾಗಿರಬೇಕು. ಕಂಪನಿ ಕಾರ್ಯದರ್ಶಿಯಾಗಿ ಕನಿಷ್ಠ 05 ವರ್ಷಗಳ ಅನುಭವ ಹೊಂದಿರಬೇಕು.ಕಂಪನಿಗಳ ಕಾಯಿದೆ 2013 ರ ಅಡಿಯಲ್ಲಿ ದಾಖಲಾದ ಎಲ್ಲ ಶಾಸನಬದ್ಧ ಕಾರ್ಯಗಳನ್ನು ಸಮಯೋಚಿತ ಅನುಸರಣೆ ಮತ್ತು ಇನ್ನಿತರ ಸಂಬಂಧಿಸಿದ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವವರಾಗಿರಬೇಕು.ಸರ್ಕಾರದ ಪ್ರಾಧಿಕಾರಗಳ ಜೊತೆ ನಿಯತಕಾಲಿಕವಾಗಿ ಆಂಗ್ಲ ಭಾಷೆ ಮತ್ತು ಕನ್ನಡ ಭಾಷೆಯಲ್ಲಿ ಪರಿಣಾಮಕಾರಿಯಾಗಿ ವ್ಯವಹರಿಸುವ ಸಾಮರ್ಥ್ಯ ಹೊಂದಿರಬೇಕು.
10th Pass Jobs 2021 |
12th Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
Degree Pass Jobs 2021 |
ವಯೋಮಿತಿ: ಅಭ್ಯರ್ಥಿಯ ವಯಸ್ಸು 40 ವರ್ಷಗಳು ಮೀರಿರಬಾರದು.
ವೇತನ ಶ್ರೇಣಿ: ರೂ 61420/- ರಿಂದ ರೂ 103290/-
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05-07-2021
ವೆಬ್‌ಸೈಟ್ : ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ : ಇಲ್ಲಿ ಕ್ಲಿಕ್ ಮಾಡಿ