ಜಿಲ್ಲಾ ನ್ಯಾಯಾಲಯ ನೇಮಕಾತಿ 2023 – District Court Bidar Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Bidar District Court Recruitment 2023 : ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯ
ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3
ಒಟ್ಟು ಹುದ್ದೆಗಳು  09
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ. ಅಥವಾ ಮೂರು ವರ್ಷದ ಡಿಪ್ಲೋಮ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳು – ರೂ. 100
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಒಂದು ನಿಮಿಷಕ್ಕೆ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು 45 ನಿಮಿಷಗಳಲ್ಲಿ ಬೆರಳಚ್ಚು ಯಂತ್ರ/ಕಂಪ್ಯೂಟರ್ ಮುಖಾಂತರ ಅನುಲಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ನವೆಂಬರ್ 07, 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – ಡಿಸೆಂಬರ್ 06, 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ – KKR  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ – RPC  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!