BIS Recruitment 2022: ಬ್ಯೂರೊ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ ನೇಮಕಾತಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಗ್ರಾಜುಯೇಟ್ ಇಂಜಿನಿಯರ್ ಮತ್ತು ಸೈಂಟಿಸ್ಟ್ ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬ್ಯೂರೊ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ |
ಹುದ್ದೆಗಳ ಹೆಸರು: | ಗ್ರಾಜುಯೇಟ್ ಇಂಜಿನಿಯರ್ , ಸೈಂಟಿಸ್ಟ್ ಬಿ |
ಒಟ್ಟು ಹುದ್ದೆಗಳು | 116 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಗ್ರಾಜುಯೇಟ್ ಇಂಜಿನಿಯರ್ : ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಬಿ.ಟೆಕ್, ಬಿಇ, ಪಿಜಿ (ಸಂಬಂಧಿಸಿದ ವಿಷಯಗಳಲ್ಲಿ) ವಿದ್ಯಾರ್ಹತೆ ಹೊಂದಿರಬೇಕು.
ಸೈಂಟಿಸ್ಟ್ ಬಿ : ಡಿಗ್ರಿ, ಪಿಜಿ (ಸಂಬಂಧಿಸಿದ ವಿಷಯಗಳಲ್ಲಿ) ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಹುದ್ದೆವಾರು ಗರಿಷ್ಠ ವಯೋಮಿತಿ ಅರ್ಹತೆಗಳು ಕೆಳಗಿನಂತಿವೆ.
ಗ್ರಾಜುಯೇಟ್ ಇಂಜಿನಿಯರ್ : ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ಸೈಂಟಿಸ್ಟ್ ಬಿ : ಗರಿಷ್ಠ 30 ವರ್ಷ ಮೀರಿರಬಾರದು.
ವೇತನಶ್ರೇಣಿ:
ಗ್ರಾಜುಯೇಟ್ ಇಂಜಿನಿಯರ್ : ರೂ.50,000.
ಸೈಂಟಿಸ್ಟ್ ಬಿ : ಈ ಹುದ್ದೆಗೂ ಆಕರ್ಷಕ ಸಂಭಾವನೆ ರೂ.50,000- 60,000 ವರೆಗೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಗ್ರಾಜುಯೇಟ್ ಇಂಜಿನಿಯರ್ : ಈ ಹುದ್ದೆಗಳನ್ನು ಗುತ್ತಿಗೆ ಆಧಾರಿತವಾಗಿ ನೇಮಕ ಮಾಡಿಕೊಳ್ಳಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸೈಂಟಿಸ್ಟ್ ಬಿ : ಗೇಟ್ 2020, 21, 22 ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ನಂತರ ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 06-08-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26-08-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ 1 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ 2 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |