ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲ್ಲಿ ಖಾಲಿ ಇರುವ ಒಟ್ಟು 37 “ಸಹಾಯಕ ಭದ್ರತಾ ಅಧಿಕಾರಿ” ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 17 ನವೆಂಬರ್ 2021 ರೊಳಗಾಗಿ ತಮ್ಮ ಅನುಭವ, ಅರ್ಹತೆ ಒಳಗೊಂಡ ನಿಗದಿತ ನಮೂನೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು: 37
ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಹತೆಗಳು:
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು, ಕೆಳಕಂಡ ವೃತ್ತಿಗಳಲ್ಲಿ, ಅನುಭವ ಹೊಂದಿರಬೇಕು,
Security viz. retired Police Sub Inspector from GoK, Subedar or equivalent rank in Army and Air Force and Central Police Armed Forces for appointment as Assistant Security Officer in
the Operation & Maintenance Wing of BMRCL, to look after the security and other related works
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 62 ವರ್ಷ ವರ್ಷಗಳ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 30000 ವೇತನ ಹಾಗೂ ಭತ್ಯೆಗಳನ್ನು ಪಡೆಯಲಿದ್ದಾರೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ :
General Manager (HR)
Bangalore metro rail corporation limited
3rd floor, bmtc complex, KH Road
Shanthi Nagar, Bangalore-560027
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ನವೆಂಬರ್ 2021
Official Website | Click Here |
Notification PDF | Click Here |