ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೆಂಗಳೂರು ಮೆಟ್ರೋ ನೇಮಕಾತಿ ಅಧಿಸೂಚನೆ 2021

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ
* ವ್ಯವಸ್ಥಾಪಕರು (ಎಫ್‌ ಅಂಡ್ ಎ) – 01
* ಸಹಾಯಕ ವ್ಯವಸ್ಥಾಪಕರು (ಸ್ಟೋರ್ಸ್‌) – 01
* ಸಹಾಯಕ ವ್ಯವಸ್ಥಾಪಕರು (ಹೆಚ್‌ಆರ್‌) – 01
* ಖಾಲಿ ಇರುವ ಹುದ್ದೆಗಳು: 3
* ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಬಿಇ (BE), ಡಿಪ್ಲೋಮಾ, M.Com/MBA ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು

ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸರ್ಕಾರದ ಸೂಚನೆಯಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ

ವೇತನ ಶ್ರೇಣಿ:
ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ರೂಪಾಯಿ. 50,000/- ರಿಂದ ರೂಪಾಯಿ.75,000/- ವರೆಗೆ ಮಾಸಿಕ ಸಂಭಾವನೆ ನೀಡಲಾಗುತ್ತದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ ಶಾರ್ಟ್‌ಲಿಸ್ಟ್‌ ಆದವರನ್ನು ಮಾತ್ರ ಸಂದರ್ಶನಕ್ಕೆ ಕರೆಯುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಜುಲೈ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಆಗಸ್ಟ್ 2021

Website
Notification
10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021

Degree Pass Jobs 2021

BMRCL Recruitment 2021 – Apply Online for 03 Manager, Assistant Manager Posts @ english.bmrc.co.in
BMRCL Recruitment 2021: Apply for 03 Manager, Assistant Manager vacancies. Bangalore Metro Rail Corporation Limited invited applications from eligible and interested candidates to fill up Manager, Assistant Manager Posts through BMRCL official notification July 2021.

close button