BMRCL Recruitment 2022: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್ಸಿಎಲ್) ಗುತ್ತಿಗೆ ಆಧಾರದ ಮೇಲೆ ಈ ಕೆಳಕಂಡ ಹುದ್ದೆಗಳನ್ನು ನೇಮಕ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 02 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಸೀನಿಯರ್ ಜಿಯಾಲಾಜಿಸ್ಟ್ | 01 |
ಜೂನಿಯರ್ ಜಿಯಾಲಾಜಿಸ್ಟ್ | 01 |
ಸೀನಿಯರ್ ಜಿಯಾಲಾಜಿಸ್ಟ್ ಹುದ್ದೆಗೆ ವಯಸ್ಸಿನ ಅರ್ಹತೆ, ವಿದ್ಯಾರ್ಹತೆ
– ಗರಿಷ್ಠ 50 ವರ್ಷ ಮೀರಿರಬಾರದು.
– ಎಂಎಸ್ಸಿ / ಎಂ.ಟೆಕ್ ಇನ್ ಜಿಯೋಲಜಿ / ಅಪ್ಲೈಡ್ ಜಿಯೋಲಜಿ ಪಾಸ್ ಮಾಡಿರಬೇಕು.
– ಹುದ್ದೆಗೆ ಸಂಬಂಧಿಸಿದ ಕರ್ತವ್ಯದಲ್ಲಿ ಕನಿಷ್ಠ 10 ವರ್ಷ ಕಾರ್ಯಾನುಭವ ಪಡೆದಿರಬೇಕು.
ಜೂನಿಯರ್ ಜಿಯಾಲಾಜಿಸ್ಟ್ ವಯಸ್ಸಿನ ಅರ್ಹತೆ, ವಿದ್ಯಾರ್ಹತೆ
– ಗರಿಷ್ಠ 35 ವರ್ಷ ಮೀರಿರಬಾರದು.
– ಎಂಎಸ್ಸಿ / ಎಂಟೆಕ್ ಇನ್ ಜಿಯಾಲಾಜಿ ಪಾಸ್.
– ಕನಿಷ್ಠ 5 ವರ್ಷ ಕಾರ್ಯಾನುಭವ ಹೊಂದಿರಬೇಕು.
ವೇತನಶ್ರೇಣಿ:
ಸೀನಿಯರ್ ಜಿಯಾಲಾಜಿಸ್ಟ್ : ರೂ.80,000/-
ಜೂನಿಯರ್ ಜಿಯಾಲಾಜಿಸ್ಟ್ : ರೂ.40,000/-
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 29-09-2022 ರ ಸಂಜೆ 04-00 ಗಂಟೆವರೆಗೆ. |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |