BMRCL Recruitment 2022 – Apply Online for 50 Station Controller, Train Operator Posts
ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ (ಬಿಎಂಆರ್‌ಸಿಎಲ್) 50 ನಿಲ್ದಾಣ ನಿಯಂತ್ರಕರು/ ರೈಲು ನಿರ್ವಾಹಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ :
ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಇದನ್ನೂ ಓದಿ : ವಿಮ್ಸ್ ನಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
ವಯೋಮಿತಿ :
ಜನವರಿ 1,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,040/- ರಿಂದ 63,490/-ರೂ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: SSLC ಪಾಸಾದವರಿಗೆ ಗ್ರಂಥಾಲಯದಲ್ಲಿ ಖಾಲಿ ಹುದ್ದೆಗಳು
ಕಚೇರಿ ವಿಳಾಸ:
General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bangalore – 560027
Application Form |
Notification PDF |
BMRCL Recruitment 2022 – Apply Online for 50 Station Controller, Train Operator Posts
Applications are invited for filling vacancies in the 50 Metro Rail / Railway Managers in Bangalore Metro Rail Corporation Limited (BMRCL). Interested and eligible candidates can apply online by January 10, 2022. Read on to get more information on recruiting.
Eligibility:
Candidates who have Diploma qualifications from a recognized board / Institution can apply.
Age Limit:
The maximum age should be 45 years as of January 1, 2022. Candidates are given an age limit for an appointment.
Salary Range:
33,040 / – to Rs. 63,490 / – plus other allowances for selected candidates.
Application Fee:
Applicants can read the recruitment notification to know about the application fee.
Selection process:
Candidates who have applied will be selected through written examination, direct interview, medical examination, and document verification, according to the recruitment notification.
Office Address:
General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bangalore – 560027
Application Form |
Notification PDF |