ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಹುದ್ದೆಗಳ ನೇಮಕಾತಿ 2022

 

.

 

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ (ಬಿಎಂಆರ್‌ಸಿಎಲ್) 50 ನಿಲ್ದಾಣ ನಿಯಂತ್ರಕರು/ ರೈಲು ನಿರ್ವಾಹಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು  ಮತ್ತು ಅರ್ಹ  ಅಭ್ಯರ್ಥಿಗಳು  ಆನ್‌ಲೈನ್ ಮೂಲಕ ಜನವರಿ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BMRCL Recruitment 2022 – Apply Online for 50 Station Controller, Train Operator Posts

ವಿದ್ಯಾರ್ಹತೆ :
ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ :
ಜನವರಿ 1,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,040/- ರಿಂದ 63,490/-ರೂ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

 

 

ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕಚೇರಿ ವಿಳಾಸ:
General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bangalore – 560027

Application Form
Notification PDF
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button