ಹೊಸ ನೇಮಕಾತಿ ಅಧಿಸೂಚನೆ 2023
BMRCL Recruitment 2023 – ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಡೆಪ್ಯೂಟಿ ಜನರಲ್ ಮ್ಯಾನೇಜರ್, ಜಿಯೋಲಾಜಿಸ್ಟ್, ಫೈಯರ್ ಇನ್ ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ –
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಡೆಪ್ಯೂಟಿ ಜನರಲ್ ಮ್ಯಾನೇಜರ್, ಜಿಯೋಲಾಜಿಸ್ಟ್, ಫೈಯರ್ ಇನ್ ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 26 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಉದ್ಯೋಗ ಸುದ್ದಿ –
ವಯೋಮಿತಿ:
* ಡೆಪ್ಯೂಟಿ ಚೀಫ್ ಇಂಜಿನಿಯರ್ /ಡೆಪ್ಯೂಟಿ ಜನರಲ್ ಮ್ಯಾನೇಜರ್, ಎಕ್ಸಿಕೂಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕೂಟಿವ್ ಇಂಜಿನಿಯರ್ ಸೀನಿಯರ್ ಹುದ್ದೆಗಳಿಗೆ ಗರಿಷ್ಠ 62 ವರ್ಷ ವಯೋಮಿತಿಯನ್ನು ಮೀರಿರಬಾರದು.
* ಸೀನಿಯರ್ ಜಿಯೋಲಾಜಿಸ್ಟ್ ಹುದ್ದೆಗೆ ಗರಿಷ್ಠ 55 ವರ್ಷ ಹಾಗೂ ಜಿಯೋಲಾಜಿಸ್ಟ್ ಹುದ್ದೆಗೆ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
* ಫೈಯರ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಗರಿಷ್ಠ 38 ವರ್ಷವಯೋಮಿತಿಯನ್ನು ಮೀರಿರಬಾರದು. ಹಾಗೂ
* ಸೇಫ್ಟಿ ಹಾಗೂ ಹೆಲ್ತ್ ಗೆ ಸಂಬಂಧಿಸಿದಂತೆ ಚೀಫ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕೂಟಿವ್ ಇಂಜಿನಿಯರ್ ಹುದ್ದೆಗಳಿಗೆ ಕನಿಷ್ಠ 40 ವರ್ಷ ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ 40,000/- ರೂ ಗಳಿಂದ 1,40,000/- ರೂ ಗಳ ವರೆಗೆ ವೇತನ ನೀಡಲಾಗುವದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 23 ಫೆಬ್ರುವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14 ಮಾರ್ಚ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |