WhatsApp Telegram Group

ರೈಲು ಆಪರೇಟರ್ ಹಾಗೂ ವಿವಿಧ ಹುದ್ದೆಗಳು – BMRCL Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

BMRCL recruitment 2023 – ಬೆಂಗಳೂರು ಮೆಟ್ರೋ ರೈಲು ನಿಗಮ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಗೊಂಡಿದ್ದು, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಬೆಂಗಳೂರು ಮೆಟ್ರೋ ರೈಲು ನಿಗಮ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಗೊಂಡಿದ್ದು, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ – BMRCL
ಹುದ್ದೆಗಳ ಹೆಸರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್
ಒಟ್ಟು ಹುದ್ದೆಗಳು  236
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್
ಸೆಕ್ಷನ್ ಇಂಜಿನಿಯರ್
ನಿರ್ವಾಹಕ

ವಿದ್ಯಾರ್ಹತೆ:
ಬೆಂಗಳೂರು ಮೆಟ್ರೋ ನಿಗಮದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ, ಡಿಪ್ಲೊಮಾ, ಬಿಇ/ಬಿ.ಟೆಕ್ ಇಂಜಿನಿಯರಿಂಗ್ ಅನ್ನು ಪೂರ್ಣಗೊಳಿಸಿರಬೇಕು.

ಉದ್ಯೋಗ ಸುದ್ದಿ – 7ನೇ, 10ನೇ, ಪದವಿ ಪಾಸಾದವರಿಗೆ ಅರೋಗ್ಯ ಇಲಾಖೆ ನೇಮಕಾತಿ 2023

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

In Article ad

ವಯೋಸಡಿಲಿಕೆ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: 3 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 5 ವರ್ಷಗಳು

ವೇತನಶ್ರೇಣಿ:
ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ – ರೂ.35000 – ರೂ.82660/-
ಸೆಕ್ಷನ್ ಇಂಜಿನಿಯರ್ – ರೂ.40000 – ರೂ.94500/-
ನಿರ್ವಾಹಕ – ರೂ.25000 – ರೂ.59060/-

\ಅರ್ಜಿ ಶುಲ್ಕ:
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: 1180 + 18% ಜಿಎಸ್ಟಿ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 590+ 18% ಜಿಎಸ್ಟಿ

In Article ad

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಸಂದರ್ಶನದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  24 ಮಾರ್ಚ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  24 ಏಪ್ರಿಲ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ – 1 ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ – 2 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button