ಹೊಸ ನೇಮಕಾತಿ ಅಧಿಸೂಚನೆ 2023
BMRCL Recruitment 2023: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ – BMRCL |
ಹುದ್ದೆಗಳ ಹೆಸರು: | ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ |
ಒಟ್ಟು ಹುದ್ದೆಗಳು | ಒಟ್ಟು 96 ಹುದ್ದೆಗಳ ಭರ್ತಿ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಮೆಟ್ರಿಕ್ಯುಲೇಷನ್ ಜೊತೆಗೆ ಈ ಕೆಳಗಿನ ಯಾವುದೇ ಬ್ರಾಂಚ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ / ಟೆಲಿಕಮ್ಯುನಿಕೇಶನ್ಸ್ / ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ / ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್ / ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ / ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಸಶಸ್ತ್ರ ಪಡೆಗಳು ನೀಡಿದ ಕ್ಲಾಸ್-1 ಟ್ರೇಡ್ ನಲ್ಲಿ ತತ್ಸಮಾನ ಅರ್ಹತೆ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ದಿನಾಂಕ 16/05/2023 ರಂದು ಅಭ್ಯರ್ಥಿಯ ವಯಸ್ಸು ಹುದ್ದೆಗೆ ನಿಗದಿಪಡಿಸಿದ ಗರಿಷ್ಠ 45 ವರ್ಷ ವಯಸ್ಸನ್ನು ಮೀರಿರಬಾರದು.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000 ರಿಂದ ರೂ. 82,660 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಇದು ಮಾಜಿ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿಶೇಷ ನೇಮಕಾತಿ ಆಗಿರುವುದರಿಂದ ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಕಟ್ಟುನಿಟ್ಟಾಗಿ ಮಾಡಲಾಗುವುದು. ಆಯ್ಕೆ ಮಾಡಿದ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಫಿಟ್‌ನೆಸ್ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
ಜನರಲ್ ಮ್ಯಾನೇಜರ್ (ಹೆಚ್.ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ,
3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು – 560027
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಮೇ 16, 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 13 ಜೂನ್ , 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |