ಹೊಸ ನೇಮಕಾತಿ ಅಧಿಸೂಚನೆ 2024
BMRCL Recruitment 2024 – ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 07 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) 1 |
ಸಹಾಯಕ ಇಂಜಿನಿಯರ್ (ಸಿವಿಲ್) 4 |
ಸಹಾಯಕ ಇಂಜಿನಿಯರ್ (E&M) 1 |
ಸಹಾಯಕ ವ್ಯವಸ್ಥಾಪಕರು (ಮಾರ್ಕೆಟಿಂಗ್) 1 |
ವಿದ್ಯಾರ್ಹತೆ:
– ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಇ ಅಥವಾ ಬಿ.ಟೆಕ್, ಸಿವಿಲ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ
– ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿ.ಇ ಅಥವಾ ಬಿ.ಟೆಕ್
– ಸಹಾಯಕ ಇಂಜಿನಿಯರ್ (E&M) ಹುದ್ದೆಗಳಿಗೆ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ನಲ್ಲಿ B.E ಅಥವಾ B.Tech
– ಸಹಾಯಕ ವ್ಯವಸ್ಥಾಪಕ (ಮಾರ್ಕೆಟಿಂಗ್) ಹುದ್ದೆಗಳಿಗೆ ಅಭ್ಯರ್ಥಿಗಳು ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿ.ಇ ಅಥವಾ ಬಿ.ಟೆಕ್, ಬಿ.ಆರ್ಕ್, ಎಂಬಿಎ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.62500/- ರಿಂದ ರೂ.106250/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 05-ಜೂನ್ -2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 02-ಜುಲೈ-2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |