ಹೊಸ ನೇಮಕಾತಿ ಅಧಿಸೂಚನೆ 2024
BMRCL Recruitment 2024 – Apply Online for 11 Assistant Engineer, Advisor Posts – ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ 11 ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ 11 ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 11 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಅಡ್ವೈಸರ್ / ಚೀಫ್ ಇಂಜಿನಿಯರ್(ಸಿವಿಲ್) : 3 |
dy. ಚೀಫ್ ಇಂಜಿನಿಯರ್/ ಎಕ್ಸಿಕ್ಯೂಟಿವ್ ಇಂಜಿನಿಯರ್ : 3 |
ಅಸಿಸ್ಟಂಟ್ ಇಂಜಿನಿಯರ್/ ಸೆಕ್ಷನ್ ಇಂಜಿನಿಯರ್ : 5 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ BE/ B.Tech in Civil Engineering/ Diploma in Civil Engineering ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯ ನೀಡಲಾಗುವುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 62 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಲಹೆಗಾರ/ ಮುಖ್ಯ ಇಂಜಿನಿಯರ್ (ಸಿವಿಲ್) ₹ 2,06,250
ಡೈ. ಮುಖ್ಯ ಎಂಜಿನಿಯರ್ (ಟ್ರ್ಯಾಕ್) ₹ 1,64,000
ಕಾರ್ಯನಿರ್ವಾಹಕ ಎಂಜಿನಿಯರ್ (ಟ್ರ್ಯಾಕ್) ₹ 1,06,250
ಸಹಾಯಕ ಎಂಜಿನಿಯರ್ (ಟ್ರ್ಯಾಕ್) ₹ 62,500
ಸೆಕ್ಷನ್ ಎಂಜಿನಿಯರ್ (ಟ್ರ್ಯಾಕ್) ₹ 51,350
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಮತ್ತು ದಾಖಲೆಯ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 11 ಜುಲೈ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜುಲೈ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |