ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಟ್ರೈನ್ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – BMRCL Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

BMRCL Recruitment 2024 – ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ 69 ಸ್ಟೇಷನ್ ಕಂಟ್ರೋಲರ್ / ಟ್ರೇನ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ 69 ಸ್ಟೇಷನ್ ಕಂಟ್ರೋಲರ್ / ಟ್ರೇನ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು:ಸ್ಟೇಷನ್ ಕಂಟ್ರೋಲರ್ / ಟ್ರೇನ್ ಆಪರೇಟರ್
ಒಟ್ಟು ಹುದ್ದೆಗಳು 69
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ Diploma/ Engineering ವಿದ್ಯಾರ್ಹತೆಯನ್ನು ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 35,000/- ರೂ ಗಳಿಂದ 82,660/-ರೂ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಮತ್ತು ದಾಖಲೆಯ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಲೈನ್ ಅರ್ಜಿ ನಮೂನೆಯ ಆನ್‌ಲೈನ್ ಪ್ರತಿ ಸಲ್ಲಿಸುವ ವಿಳಾಸ:
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ,
III ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ,
ಬೆಂಗಳೂರು-560027

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 20 ಜೂನ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 10 ಜುಲೈ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

JOBS BY QUALIFICATION

close button