ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ 2022

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ 2022

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಅಸಿಸ್ಟೆಂಟ್ ಮ್ಯಾನೇಜರ್, ಅಡ್ವೈಸರ್, ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಬಿಇ. ಬಿ.ಟೆಕ್, ಬಿಎ, ಬಿಕಾಂ ಎಂಬಿಎ ಪಾಸಾದವರು ಅರ್ಜಿ ಸಲ್ಲಿಸಬಹುದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 10
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಅಸಿಸ್ಟೆಂಟ್ ಮ್ಯಾನೇಜರ್(ಪ್ರಾಪರ್ಟಿ ಡೆವಲಪ್​ಮೆಂಟ್) ಹುದ್ದೆಗಳಿಗೆ – ಎಂಬಿಎ
ಚೀಫ್ ಎಂಜಿನಿಯರ್ಸ್​/ ಅಡ್ವೈಸರ್ಸ್​  (ನಿವೃತ್ತ) ಹುದ್ದೆಗಳಿಗೆ – ಬಿಇ/ಬಿ.ಟೆಕ್

ವಯೋಮಿತಿ:
ಅಸಿಸ್ಟೆಂಟ್ ಮ್ಯಾನೇಜರ್(ಪ್ರಾಪರ್ಟಿ ಡೆವಲಪ್​ಮೆಂಟ್) ಹುದ್ದೆಗಳಿಗೆ – 35 ವರ್ಷಗಳು
ಚೀಫ್ ಎಂಜಿನಿಯರ್ಸ್​/ ಅಡ್ವೈಸರ್ಸ್​ (ನಿವೃತ್ತ) ಹುದ್ದೆಗಳಿಗೆ – 55 ವರ್ಷಗಳು

 

 

ವೇತನಶ್ರೇಣಿ:
ಅಸಿಸ್ಟೆಂಟ್ ಮ್ಯಾನೇಜರ್(ಪ್ರಾಪರ್ಟಿ ಡೆವಲಪ್​ಮೆಂಟ್) ಹುದ್ದೆಗಳಿಗೆ  – ಮಾಸಿಕ ₹ 50,000
ಚೀಫ್ ಎಂಜಿನಿಯರ್ಸ್​/ ಅಡ್ವೈಸರ್ಸ್​ (ನಿವೃತ್ತ) ಹುದ್ದೆಗಳಿಗೆ  – ಮಾಸಿಕ ₹ 1.5 – 1.8 ಲಕ್ಷ

ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ವೈಯಕ್ತಿಕ ಸಂದರ್ಶನ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22/02/2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

 

close button