BMTC ಯಲ್ಲಿ 636 ಹುದ್ದೆಗಳ ಭರ್ತಿ 2023 – BMTC Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

BMTC Recruitment 2023 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಶಿಶುಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಶಿಶುಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ BMTC 
ಹುದ್ದೆಗಳ ಹೆಸರು: ಪೂರ್ಣಾವಧಿ ಶಿಶಿಕ್ಷು, ಡಿಪ್ಲೋಮ ಶಿಶಿಕ್ಷು, ಪದವಿ ಶಿಶಿಕ್ಷು
ಒಟ್ಟು ಹುದ್ದೆಗಳು  636
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ವಿದ್ಯಾರ್ಹತೆ:

ಪೂರ್ಣಾವಧಿ ಶಿಶಿಕ್ಷು ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಥವಾ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಡಿಪ್ಲೋಮ ಶಿಶಿಕ್ಷು ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೋಮ ಇನ್ ಸಿವಿಲ್ ಇಂಜಿನಿಯರಿಂಗ್/ ಡಿಪ್ಲೋಮ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ ಡಿಪ್ಲೋಮ ಇನ್ ಕಂಪ್ಯೂಟರ್ ಸೈನ್ಸ್/ ಡಿಪ್ಲೋಮ ಇನ್ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್/ ಡಿಪ್ಲೋಮ ಇನ್ ಇನ್ಫರ್ಮೇಷನ್ ಟೆಕ್ನಾಲಜಿ.

ಪದವಿ ಶಿಶಿಕ್ಷು ಹುದ್ದೆಗಳಿಗೆ ಅಭ್ಯರ್ಥಿಗಳು ಬ್ಯಾಚುಲರ್ ಆಫ್ ಇಂಜಿನಿಯರಿಂಗ್ (ಸಿವಿಲ್)/ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ (ಎಲೆಕ್ಟ್ರಿಕಲ್)/ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ – ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇನ್ಫರ್ಮೇಷನ್ ಟೆಕ್ನಾಲಜಿ/ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್.

ವಯೋಮಿತಿ:
ದಿನಾಂಕ 15-03-2023 ರಂದು ಅಭ್ಯರ್ಥಿಗಳು ಕನಿಷ್ಠ 16 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಾನ ಮೀರಿರಬಾರದು.

ವೇತನಶ್ರೇಣಿ:
ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 6000/-
ಐ.ಟಿ.ಐ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 7000/-
ಡಿಪ್ಲೋಮ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 8000/-
ಪದವಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 9000/-

ಅರ್ಜಿ ಶುಲ್ಕ:
 ಯಾವುದೇ ಅಭ್ಯರ್ಥಿಗೂ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ವಿಳಾಸ :
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಅನೆಕ್ಸ್ ಬಿಲ್ಡಿಂಗ್, ಆಡಳಿತ ಇಲಾಖೆ, 5ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ ಪಕ್ಕ, ಬೆಂಗಳೂರು – 560027

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಭರ್ತಿ ಮಾಡಿದ ಅರ್ಜಿಯೊಂದಿಗೆ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ದಿನಾಂಕ : ಮಾರ್ಚ್ 15, 2023 (ಬೆಳಿಗ್ಗೆ 10.30 ಗಂಟೆಯಿಂದ 5.00 ಗಂಟೆಯೊಳಗೆ)

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!