ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನೇಮಕಾತಿ 2021 BAMUL Recruitment 2021

BAMUL Recruitment 2021 notification Apply Online for 297 Assistant Manager, Agriculture officer Posts

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಬೆಂಗಳೂರು (BAMUL) ಇಲ್ಲಿ ಖಾಲಿ ಇರುವ 297 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 297

ಆಯ್ಕೆ ವಿಧಾನ:
ವಿವಿಧ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ನೇರ ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.

ವಿದ್ಯಾರ್ಹತೆ:
ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ ಹಾಗೆ ವಿವಿಧ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಡಿಪ್ಲೋಮಾ, ಐಟಿಐ, ಬಿ.ಎ, ಬಿ.ಕಾಂ, ಎಂ.ಕಾಮ್, ಬಿ.ಎಸ್ಸಿ, ಎಂಬಿಎ, ಬಿ.ಬಿ.ಎ, ಇಂಜಿನಿಯರಿಂಗ್, ಎಂ.ಎಸ್ಸಿ ಮತ್ತು ಎಂ.ಸಿ.ಎ ವಿದ್ಯಾರ್ಹತೆಯನ್ನು ಹೊಂದಿರಬೇಕು.

 

 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು.

ನೇಮಕಾತಿ ಅಧಿಸೂಚನೆಯಂತೆ ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ:
ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು 1000 /- ರೂ ಗಳು ಮತ್ತು

ಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳು 500/- ರೂ ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ವೇತನ ಶ್ರೇಣಿ:
ಹುದ್ದೆಗಳಿಗನುಗುಣವಾಗಿ ವಿವಿಧ ಶ್ರೇಣಿಯ ವೇತನವನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಿ

ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ನ್ನು ಶೀಘ್ರದಲ್ಲಿ ಅಪ್ಡೇಟ್ ಮಾಡಲಾಗುವದು ನಿರೀಕ್ಷಿಸಿ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 4 ಜನವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 3 ಫೆಬ್ರುವರಿ 2021

ವೆಬ್ಸೈಟ್ 
ಅಧಿಸೂಚನೆ 
ಅರ್ಜಿ ಲಿಂಕ್ ಶೀಘ್ರದಲ್ಲೇ ಆರಂಭವಾಗಲಿದೆ 

JOBS BY QUALIFICATION

close button