ಹೊಸ ನೇಮಕಾತಿ ಅಧಿಸೂಚನೆ 2024
BNPM recruitment 2024 – ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (BNPM) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (BNPM) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (BNPM) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 39 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ಮೈಸೂರು – ಕರ್ನಾಟಕ |
ಪ್ರೋಸೆಸ್ ಸಹಾಯಕ (ಮೆಕ್ಯಾನಿಕಲ್) 10 |
ಪ್ರೋಸೆಸ್ ಸಹಾಯಕ (ಎಲೆಕ್ಟ್ರಿಕಲ್) 4 |
ಪ್ರೋಸೆಸ್ ಸಹಾಯಕ (ಎಲೆಕ್ಟ್ರಾನಿಕ್ಸ್) 5 |
ಪ್ರೋಸೆಸ್ ಸಹಾಯಕ (ರಾಸಾಯನಿಕ) 6 |
ಪ್ರೋಸೆಸ್ ಸಹಾಯಕ (ಪಲ್ಪ್ ಮತ್ತು ಪೇಪರ್) 6 |
ಪ್ರೋಸೆಸ್ ಸಹಾಯಕ (ಸಿವಿಲ್) 2 |
ಪ್ರೋಸೆಸ್ ಸಹಾಯಕ (ರಸಾಯನಶಾಸ್ತ್ರ) 2 |
ಖಾತೆ ಸಹಾಯಕ 2 |
ಕಛೇರಿ ಸಹಾಯಕ 2 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ SSLC ಐಟಿಐ ಡಿಪ್ಲೊಮಾ ಹಾಗೂ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವಯೋಸಡಿಲಿಕೆ
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
SC/ST/ PwBD ಅಭ್ಯರ್ಥಿಗಳು: ರೂ.200/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್ಲೈನ್
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆನ್ಲೈನ್ ಟೆಸ್ಟ್ ಟ್ರೇಡ್ ಟೆಸ್ಟ್ ಸ್ಕಿಲ್ ಟೆಸ್ಟ್ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 5 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 30 ಜೂನ್ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |