ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

BOB Recruitment 2021 | Data Scientist & Data Engineer Post | 15 Vacancies

ಭಾರತದ ಪ್ರಮುಖ ಅಂತಾರಾಷ್ಟ್ರೀಯ ಬ್ಯಾಂಕುಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಒಟ್ಟು 09 ಡೇಟಾ ಸೈಂಟಿಸ್ಟ್ ಮತ್ತು 06 ಡೇಟಾ ಇಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 16-11-2021 ರಿಂದ ಆರಂಭವಾಗಿ ದಿನಾಂಕ 06-12-2021 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಒಟ್ಟು ಹುದ್ದೆಗಳು: 15
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B.E/B.Tec/M.Tec/M.E, ವಿದ್ಯಾರ್ಹತೆಯನ್ನು ಹೊಂದಿರಬೆಕು.

ವಯೋಮಿತಿ:
ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-11-2021 ರ ಅನ್ವಯ ಕನಿಷ್ಟ 25 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು.
SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

 

ವೇತನ ಶ್ರೇಣಿ:
ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ 69,180/- ರಿಂದ 89,890/-ರೂಗಳ ವೇತವನ್ನು ಪಡೆಯುವರು.

ಆಯ್ಕೆ ವಿಧಾನ:
ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ಡಿಸೆಂಬರ್ 2021

Apply Online
Notification PDF 
close button