ಹೊಸ ನೇಮಕಾತಿ ಅಧಿಸೂಚನೆ 2025
BOB Recruitment 2025 – Apply Online for 1267 Manager, Officer Posts – ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 1267 ಅಗ್ರಿಕಲ್ಚರ್ ಮಾರ್ಕೆಟಿಂಗ್ ಆಫೀಸರ್, ಅಗ್ರಿಕಲ್ಚರ್ ಮಾರ್ಕೆಟಿಂಗ್ ಮ್ಯಾನೇಜರ್, ರಿಟೇಲ್ ಲಿಎಬಿಲಿಟಿಸ್, ಫೆಸಿಲಿಟಿ ಮ್ಯಾನೇಜ್ಮೆಂಟ್, ಫೈನಾನ್ಸ್, ಮ್ಯಾನೇಜರ್ ಸೇಲ್ಸ್, ಮತ್ತು ಟೆಕ್ನಿಕಲ್ ಮ್ಯಾನೇಜರ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
BOB Recruitment 2025 – ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 1267 ಅಗ್ರಿಕಲ್ಚರ್ ಮಾರ್ಕೆಟಿಂಗ್ ಆಫೀಸರ್, ಅಗ್ರಿಕಲ್ಚರ್ ಮಾರ್ಕೆಟಿಂಗ್ ಮ್ಯಾನೇಜರ್, ರಿಟೇಲ್ ಲಿಎಬಿಲಿಟಿಸ್, ಫೆಸಿಲಿಟಿ ಮ್ಯಾನೇಜ್ಮೆಂಟ್, ಫೈನಾನ್ಸ್, ಮ್ಯಾನೇಜರ್ ಸೇಲ್ಸ್, ಮತ್ತು ಟೆಕ್ನಿಕಲ್ ಮ್ಯಾನೇಜರ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
BOB Recruitment 2025
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ಬ್ಯಾಂಕ್ ಆಫ್ ಬರೋಡಾ (BOB) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 1267 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MSc/ MBA/ B. E. / B. Tech/ ME/ M.Tech, PGDM, MCA, M.Sc ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 22 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳು : 3 ವರ್ಷ
ಎಸ್ಸಿ – ಎಸ್ಟಿ ಅಭ್ಯರ್ಥಿಗಳು : 5 ವರ್ಷ
ಅಂಗವಿಕಲ ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಹಿಂದುಳಿದ ವರ್ಗದ (2ಎ/2ಬಿ/3ಎ/3ಬಿ) ಅಭ್ಯರ್ಥಿಗಳಿಗೆ ರೂ 600/-
ಎಸ್ಸಿ-ಎಸ್ಟಿ/ಪ್ರವರ್ಗ-1/ ಅಂಗವಿಕಲ ಅಭ್ಯರ್ಥಿಗಳಿಗೆ ರೂ 100/-
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
BOB Recruitment 2025
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 27 ಡಿಸೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17 ಜನವರಿ 2025 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |