ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬ್ಯಾಂಕ್ ಆಫ್ ಮಹಾರಾಷ್ಟ್ರ ದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

 

ಉದ್ಯೋಗ ಸುದ್ದಿ 

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ 150 Generalist Officer ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಪ್ರಕ್ರಿಯೆಯು ಮಾರ್ಚ್ 22, 2021 ರಂದು ಪ್ರಾರಂಭಗೊಂಡು ಏಪ್ರಿಲ್ 06 2021 ರಂದು ಕೊನೆಗೊಳ್ಳುತ್ತದೆ.

ಸಾಮಾನ್ಯ ಅಧಿಕಾರಿ (Generalist Officer) – 150 ಹುದ್ದೆಗಳು

ಒಟ್ಟು ಹುದ್ದೆಗಳು: 150

ವಿದ್ಯಾರ್ಹತೆ:
ಹುದ್ದೆಗೆ Degree, CA, ICWA, CFA, FRM ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು, ಹಾಗೂ 03 ವರ್ಷಗಳ ಕಾರ್ಯಾನುಭವವನ್ನು ಹೊಂದಿರಬೇಕು.

ವಯೋಮಿತಿ:
ಹುದ್ದೆಗೆ ಕನಿಷ್ಠ 25 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ.

ಹುದ್ದೆಗಳ ಅನುಸಾರವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.

ವೇತನ ಶ್ರೇಣಿ:
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 48,170/- ರೂ ಗಳಿಂದ 69,810/- ರೂ ಗಳವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಹುದ್ದೆಗೆ ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು – 1,180/- ರೂ ಗಳು
ಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳು – 118 /- ರೂ.ಗಳ ಅರ್ಜಿ ಶುಲ್ಕವನ್ನು ತುಂಬಬೇಕು. ಮತ್ತು
PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ವಿಧಾನ:
ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರ:
ಬೆಂಗಳೂರು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ಎಪ್ರಿಲ್ 2021

Website    
Notification    
Apply Online   

 

close button